ಅಭಿನಂದನೆ: ನೂತನ ಸಭಾಪತಿಯಾಗಿ ಆಯ್ಕೆಯಾಗಿರುವ ಕುಂದಾಪುರದ ಪ್ರತಾಪ್‍ಚಂದ್ರ ಶೆಟ್ಟಿ

ಪಡುಬಿದ್ರಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಆಯ್ಕೆಯಾಗಿರುವ ಕುಂದಾಪುರದ ಪ್ರತಾಪ್‍ಚಂದ್ರ ಶೆಟ್ಟಿ ಅವರನ್ನು ಬೆಳಗಾವಿಯಲ್ಲಿ ನ. 12ರಂದು ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವೀನ್‍ಚಂದ್ರ ಜೆ. ಶೆಟ್ಟಿ ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನಾಯಕ ನವೀನ್ ಎನ್. ಶೆಟ್ಟಿ, ಮುರಳಿ ಶೆಟ್ಟಿ ಇಂದ್ರಾಳಿ, ನಿರಂಜನ್ ಶೆಟ್ಟಿ ಕೊಳ್ಕೆಬೈಲ್ ಉಪಸ್ಥಿತರಿದ್ದರು.