ಕಲ್ಲಟ್ಟೆ ಶ್ರೀ ಜಾರಂದಾಯ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಪಡುಬಿದ್ರಿಯ ಕಲ್ಲಟ್ಟೆ ಶ್ರೀ ಜಾರಂದಾಯ ದೈವಸ್ಥಾನದ ವಾರ್ಷಿಕ ನೇಮೋತ್ಸವ ಅಂಗವಾಗಿ ಕಲ್ಲಟ್ಟೆ ಶ್ರೀ ಜಾರಂದಾಯ ಮಹಿಳಾ ಭಜನಾ ಮಂಡಳಿಯ ಸದಸ್ಯೆಯರಿಂದ ಶುಕ್ವಾರ ನಿರಂತರ ಭಜನಾ ಕಾರ್ಯಕ್ರಮ ನಡೆಯಿತು.ಇದೇ ಸಂದರ್ಭ ಭಜನಾ ಗುರುಗಳನ್ನು ಸನ್ಮಾನಿಸಲಾಯಿತು.ಗುತ್ತಿನಾರ್ ವಿಶುಕುಮಾರ್ ಶೆಟ್ಟಿಬಾಲ್,ಉದಯ ಶೆಟ್ಟಿ ಎರ್ಮಾಳು ಉಪಸ್ಥಿತರಿದ್ದರು.