ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ಭಾನುವಾರ ರಾತ್ರಿ ವರ್ಷಾವಧಿ ನೇಮೋತ್ಸವ

ಪಡುಬಿದ್ರಿ ಸಮೀಪದ ಹೆಜಮಾಡಿ ಕೋಡಿಯ ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ಭಾನುವಾರ ರಾತ್ರಿ ವರ್ಷಾವಧಿ ನೇಮೋತ್ಸವ ನಡೆಯಿತು.