ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಉತ್ಸವದ ಅಂಗವಾಗಿ ರಥೋತ್ಸವ

ಪಡುಬಿದ್ರಿ ಸಮೀಪದ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಉತ್ಸವದ ಅಂಗವಾಗಿ ಶನಿವಾರ ಮಧ್ಯಾಹ್ನ ಹಗಲು ರಥೋತ್ಸವ ನಡೆಯಿತು.