13-02-2019 ಬುಧವಾರ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆಕಾಣಿಕೆ ಮೆರವಣಿ

ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಬುಧವಾರ ಪಡುಬಿದ್ರಿ ಬ್ರಹ್ಮಸ್ಥಾನ ಬಳಿಯ ಶ್ರೀ ದೇವಿ ನಿಲಯದ ಜಾನಕಿ ಸೀನ ಸುವರ್ಣ ಕುಟುಂಬಿಕರ ವತಿಯಿಂದ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ವನದುರ್ಗಾ ಟ್ರಸ್ಟ್ ಅಧ್ಯಕ್ಷ ಒಂದನೇ ಗುರಿಕಾರ ಕೊರ್ನಾಯ ಶ್ರೀಪತಿ ರಾವ್,ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.