15-02-2019 ಶುಕ್ರವಾರ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆ ಕಾಣಿಕೆ ಮೆರವಣಿಗೆ

ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಶುಕ್ರವಾರ ಪುತ್ತಿಗೆ ಪಡುಬೆಟ್ಟು ಕಾಂತಿ ಭಟ್ ಕುಟುಂಬಿಕರ ವತಿಯಿಂದ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು.ಈ ಸಂದರ್ಭ ಶ್ರೀ ವನದುರ್ಗಾ ಟ್ರಸ್ಟ್ ಅಧ್ಯಕ್ಷ ಒಂದನೇ ಗುರಿಕಾರ ಕೊರ್ನಾಯ ಶ್ರೀಪತಿ ರಾವ್,ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.