27-02-2019 ಬುಧವಾರ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ

ಪಡುಬಿದ್ರಿ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಬುಧವಾರ ಮುಂಬೈನ ಪ್ರಜ್ಞಾತ್ ಶೇಷಶಾಹಿ ಕುಟುಂಬಿಕರ ವತಿಯಿಂದ ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಈ ಸಂದರ್ಭ ಬ್ರಹ್ಮಸ್ಥಾನದ ಅರ್ಚಕ ಪಿಎಲ್ ರಾಮಕೃಷ್ಣ ಆಚಾರ್ಯ, ಶ್ರೀ ವನದುರ್ಗಾ ಟ್ರಸ್ಟ್ ಅಧ್ಯಕ್ಷ ಕೊರ್ನಾಯ ಶ್ರೀಪತಿ ರಾವ್,ಪ್ರಧಾನ ಕಾರ್ಯದರ್ಶಿ ವೈ.ಎನ್.ರಾಮಚಂದ್ರ ರಾವ್ ಉಪಸ್ಥಿತರಿದ್ದರು.