ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳದ ರಥೋತ್ಸವ2019

ಶ್ರೀ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಳದ ವರ್ಷಾವಧಿ ಉತ್ಸವದ ಅಂಗವಾಗಿ ಮಂಗಳವಾರ ಮಧ್ಯಾಹ್ನ ಸಹಸ್ರಾರ ಭಕ್ತರ ಒಗ್ಗೂಡುವಿಕೆಯೊಂದಿಗೆ ಹಗಲು ರಥೋತ್ಸವ ನಡೆಯಿತು.