ಕೊಳಚಿಕಂಬಳ ಶ್ರೀ ಜಾರಂದಾಯ ಶ್ರೀ ಧೂಮಾವತಿ ದೈವಸ್ಥಾನಲ್ಲಿ ನಡೆದ ಜೀರ್ಣೋದ್ದಾರ ಪುನರ್ ಪ್ರತಿಷ್ಠಾ ಕಲಶಾಭಿಶೇಕ ಪ್ರಯುಕ್ತ ಶ್ರೀ ದೈವಗಳ ನೇಮೋತ್ಸವ

ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತಕ್ಕೊಳಪಟ್ಟ ಕೊಳಚಿಕಂಬಳ ಶ್ರೀ ಜಾರಂದಾಯ ಶ್ರೀ ಧೂಮಾವತಿ ದೈವಸ್ಥಾನಲ್ಲಿ ನಡೆದ ಜೀರ್ಣೋದ್ದಾರ ಪುನರ್ ಪ್ರತಿಷ್ಠಾ ಕಲಶಾಭಿಶೇಕ ಪ್ರಯುಕ್ತ ಶ್ರೀ ದೈವಗಳ ನೇಮೋತ್ಸವ ಜರುಗಿತು.