ಜೂನ್ 25: ಪಡುಬಿದ್ರಿ ವಿಶೇಷ ಗ್ರಾಮಸಭೆ

ಪಡುಬಿದ್ರಿ: ಪಡುಬಿದ್ರಿ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಪ್ರಥಮ ಹಂತದ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಜೂನ್ 25 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಪಡುಬಿದ್ರಿ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ.