ಪಡುಬಿದ್ರಿ ಕಲ್ಲಟ್ಟೆ ಶ್ರೀ ಬ್ರಹ್ಮಮುಗ್ಗೇರ್ಕಳ ದೈವಸ್ಥಾನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ನೇಮೋತ್ಸವ

ಪಡುಬಿದ್ರಿ ಕಲ್ಲಟ್ಟೆ ಶ್ರೀ ಬ್ರಹ್ಮಮುಗ್ಗೇರ್ಕಳ ದೈವಸ್ಥಾನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ನೇಮೋತ್ಸವವು ಶನಿವಾರ ರಾತ್ರಿ ನಡೆಯಿತು.