ಪಡುಬಿದ್ರಿ ಪಾಂದೆ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ವಾರ್ಷಿಕ ಅಗೆಲು ಸೇವೆ

ಪಡುಬಿದ್ರಿ ಪಾಂದೆ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ವಾರ್ಷಿಕ ಅಗೆಲು ಸೇವೆ ಮತ್ತು ಶ್ರೀ ಬ್ರಹ್ಮ ಬೈದರ್ಕಳರ ವಾರ್ಷಿಕ ನೇಮೋತ್ಸವ ನಡೆಯಿತು.