ಬಪ್ಪನಾಡು ಪತಂಜಲಿ ಯೋಗ ಸಮಿತಿಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೂಲ್ಕಿಯ ಬಪ್ಪನಾಡು ಪತಂಜಲಿ ಯೋಗ ಸಮಿತಿಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬಪ್ಪನಾಡು ದೇವಳದ ಶ್ರೀ ಅನ್ನಪೂರ್ಣೇಶ್ವರೀ ಸಭಾಂಗಣದಲ್ಲಿ ಗುರುಗಳಾದ ರಾಘವೇಂದ್ರ ರಾವ್ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆಯಿತು.