ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ, ರಂಗಪೂಜೆ

ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ, ರಂಗಪೂಜೆ, ವಸಂತ ಪೂಜೆ ಸರಳ ಹಾಗೂ ಸಂಪ್ರದಾಯಬದ್ಧವಾಗಿ ನಡೆಯಿತು.