ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನಕ್ಕೆ ಶುಕ್ರವಾರ ರಾತ್ರಿ ಉಡುಪಿ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಭೇಟಿ

ಸೋದೆ ಶ್ರೀಗಳ ಭೇಟಿ: ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನಕ್ಕೆ ಶುಕ್ರವಾರ ರಾತ್ರಿ ಉಡುಪಿ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಭೇಟಿ ನೀಡಿದರು.ಜ್ಞಾನಮಂದಿರದಲ್ಲಿ ಅವರನ್ನು ಪಾದಪೂಜೆ ನಡೆಸಲಾಯಿತು.ಬಳಿಕ ಅವರು ಬ್ರಹ್ಮಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು