ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸª

ಪಡುಬಿದ್ರಿ ಸಮೀಪದ ಹೆಜಮಾಡಿ ಬಿಲ್ಲವ ಸಂಘದ ಆಡಳಿತದ ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಅದ್ದೂರಿಯಾಗಿ ನಡೆಯಿತು.