ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಶಿವರಾತ್ರಿಯಂದು ಧ್ವಜಾರೋಹಣ

ಪಡುಬಿದ್ರಿ ಸಮೀಪದ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವರ್ಷಾವಧಿ ಉತ್ಸವದ ಅಂಗವಾಗಿ ಸೋಮವಾರ ಶಿವರಾತ್ರಿಯಂದು ಧ್ವಜಾರೋಹಣ ನಡೆಯಿತು.