21-02-2019ರಂದು ನಡೆದ ಢಕ್ಕೆಬಲಿ ಸೇವೆಯ ಅಂಗವಾಗಿ ಮಹಾ ಅನ್ನಸಂತರ್ಪಣೆ ಬಳಿಕ ಹೊರೆ ಕಾಣಿಕೆ ಮೆರವಣಿಗೆ

ಪಡುಬಿದ್ರಿ:   ಕವಿತಾ ಹಾಗೂ ಉದಯಕುಮಾರ್ ಶೆಟ್ಟಿ ದಂಪತಿ  ಢಕ್ಕೆಬಲಿ ಸೇವೆಯ ಅಂಗವಾಗಿ ಫೆ. 20ರಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮಹಾ ಅನ್ನಸಂತರ್ಪಣೆ ಬಳಿಕ ಶ್ರೀ ದೇವಳದಿಂದ ಬ್ರಹ್ಮಸ್ಥಾನಕ್ಕೆ ಬೃಹತ್ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು.