ಪಲ್ಸ್ ಪೋಲಿಯೋ ಕಾರ್ಯಕ್ರಮ

ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷೆ ದಮಯಂತಿ ವಿ.ಅಮೀನ್ ಚಾಲನೆ ನೀಡಿದರು. ರೋಟರಿ ಅಧ್ಯಕ್ಷ ರಿಯಾಝ್ ಮುದರಂಗಡಿ, ಜೇಸಿಐ ಪಡುಬಿದ್ರಿ ಅಧ್ಯಕ್ಷ ಪ್ರದೀಪ್ ಎಸ್.ಆಚಾರ್ಯ, ತಾಪಂ ಅಧ್ಯಕ್ಷೆ ನೀತಾ ಗುರುರಾಜ್, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರಿ, ರೋಟರಿ ಸಹಾಯಕ ಗವರ್ನರ್ ಗಣೇಶ್ ಆಚಾರ್ಯ, ರೋಟರಿ ಪೂರ್ವಾಧ್ಯಕ್ಷ ವಿಶ್ವಾಸ್ ವಿ.ಅಮೀನ್, ಸುಧಾಕರ್, ಸಂತೋಷ್ ಪಡುಬಿದ್ರಿ ಉಪಸ್ಥಿತರಿದ್ದರು.