ಕೊರಗ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರಕಾರ ಪರಿಣಾಮಕಾರಿ ಕಾರ್ಯಕ್ರಮ-ಶಶಿಕಾಂತ್ ಪಡುಬಿದ್ರಿ

ಪಡುಬಿದ್ರಿ: ಕಳೆದ ಒಂದೂವರೆ ದಶಕಗಳಿಂದ ಸರಕಾರವು ಕೊರಗ ಸಮುದಾಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಪರಿಣಾಮ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ.ಇದೇ ಹಿನ್ನೆಲೆಯಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಜಾಗೃತಿ ಶಿಬಿರಗಳನ್ನು

Read more