ಯಾವುದೇ ರಸ್ತೆ ಕಾಮಗಾರಿಗೆ ಮುನ್ನ ಚರಂಡಿ ಕಾಮಗಾರಿ ಪೂರ್ಣಗೊಳಿಸಿ-ಸಚಿವ ಆರ್‍ವಿ ದೇಶಪಾಂಡೆ ಆದೇಶ

ಪಡುಬಿದ್ರಿ: ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದಿದ್ದರೆ ರಸ್ತೆ ಸುರಕ್ಷತೆ ಬಲು ಕಷ್ಟ. ಹಾಗಾಗಿ ಯಾವುದೇ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮುನ್ನ ರಸ್ತೆಯ ಇಕ್ಕೆಲಗಳ ಚರಂಡಿಯನ್ನು ಸೂಕ್ತವಾಗಿ ನಿರ್ಮಿಸುವುದು ಅತ್ಯಗತ್ಯ ಎಂದು

Read more