ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ವರ್ಷಾವಧಿ ಉತ್ಸವ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ವರ್ಷಾವಧಿ ಉತ್ಸವದ ಅಂಗವಾಗಿ ಶುಕ್ರವಾರ ಮಧ್ಯಾಹ್ನ ಹಗಲು ರಥೋತ್ಸವ ವಿಜ್ರಂಭಣೆಯಿಂದ ನಡೆಯಿತು.